ಬಾಂದ್ರಾದ ಕಣ್ಣಿನ ಚಿಕಿತ್ಸಾಲಯದಲ್ಲಿ ಕಾಣಿಸಿಕೊಂಡ ನಟ ಅಕ್ಷಯ್ ಕುಮಾರ್
ಬಾಲಿವುಡ್ ನಟ ಅಕ್ಷಯ್ ಕುಮಾರ್ ಅವರು ಮುಂಬೈನ ಬಾಂದ್ರಾದಲ್ಲಿರುವ ಕಣ್ಣಿನ ಚಿಕಿತ್ಸಾಲಯಕ್ಕೆ ಭೇಟಿ ನೀಡಿದ್ದಾರೆ. ಈ ವೇಳೆ ಅವರ ದೃಶ್ಯಗಳು ಕ್ಯಾಮೆರಾದಲ್ಲಿ ಸೆರೆಯಾಗಿವೆ.
ಬಾಲಿವುಡ್ ನಟ ಅಕ್ಷಯ್ ಕುಮಾರ್ ಅವರು ಮುಂಬೈನ ಬಾಂದ್ರಾದಲ್ಲಿರುವ ಕಣ್ಣಿನ ಚಿಕಿತ್ಸಾಲಯದಲ್ಲಿ ಕಾಣಿಸಿಕೊಂಡಿದ್ದಾರೆ. ಚಿಕಿತ್ಸಾಲಯಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಅವರ ದೃಶ್ಯಗಳು ಕ್ಯಾಮೆರಾದಲ್ಲಿ ಸೆರೆಯಾಗಿವೆ.
Next Story

