x

ತಮಿಳುನಾಡಿನ ಅರುಣಾಚಲೇಶ್ವರ ದೇವಸ್ಥಾನಕ್ಕೆ ಸಂಗೀತ ನಿರ್ದೇಶಕ ಅನಿರುದ್ಧ್‌ ಭೇಟಿ, ವಿಶೇಷ ಪೂಜೆ

ತಮಿಳುನಾಡಿನ ತಿರುವಣ್ಣಾಮಲೈನಲ್ಲಿರುವ ಪ್ರಸಿದ್ಧ ಅರುಣಾಚಲೇಶ್ವರ ದೇವಸ್ಥಾನಕ್ಕೆ ಖ್ಯಾತ ಸಂಗೀತ ನಿರ್ದೇಶಕ ಅನಿರುದ್ಧ್‌ ರವಿಚಂದರ್‌ ಭೇಟಿ ನೀಡಿ ದೇವರ ದರ್ಶನ ಪಡೆದಿದ್ದಾರೆ. ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿ ಆಶೀರ್ವಾದ ಪಡೆದಿದ್ದಾರೆ. ಅನಿರುದ್ಧ್‌ ಅವರ ದೇವಸ್ಥಾನ ಭೇಟಿಯ ದೃಶ್ಯಗಳು ಇದೀಗ ಗಮನ ಸೆಳೆದಿವೆ.


Click the Play button to hear this message in audio format

ತಮಿಳುನಾಡಿನ ತಿರುವಣ್ಣಾಮಲೈನಲ್ಲಿರುವ ಪ್ರಸಿದ್ಧ ಅರುಣಾಚಲೇಶ್ವರ ದೇವಸ್ಥಾನಕ್ಕೆ ಖ್ಯಾತ ಸಂಗೀತ ನಿರ್ದೇಶಕ ಅನಿರುದ್ಧ್‌ ರವಿಚಂದರ್‌ ಭೇಟಿ ನೀಡಿ ದೇವರ ದರ್ಶನ ಪಡೆದಿದ್ದಾರೆ. ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿ ಆಶೀರ್ವಾದ ಪಡೆದಿದ್ದಾರೆ. ಅನಿರುದ್ಧ್‌ ಅವರ ದೇವಸ್ಥಾನ ಭೇಟಿಯ ದೃಶ್ಯಗಳು ಇದೀಗ ಗಮನ ಸೆಳೆದಿವೆ.

Read More
Next Story