ಬಾಂದ್ರಾದಲ್ಲಿ ಸಲ್ಮಾನ್ ಖಾನ್ ದಿಢೀರ್ ಪ್ರತ್ಯಕ್ಷ
ಮುಂಬೈನ ಬಾಂದ್ರಾದಲ್ಲಿ ಬಾಲಿವುಡ್ ನಟ ಸಲ್ಮಾನ್ ಖಾನ್ ಕಾಣಿಸಿಕೊಂಡಿದ್ದಾರೆ. ನಟನನ್ನು ನೋಡಲು ಅಭಿಮಾನಿಗಳು ಆಸಕ್ತಿ ತೋರಿಸಿದ್ದು, ದೃಶ್ಯಗಳು ಕ್ಯಾಮೆರಾದಲ್ಲಿ ಸೆರೆಯಾಗಿವೆ.
ಮುಂಬೈನ ಬಾಂದ್ರಾದಲ್ಲಿ ಬಾಲಿವುಡ್ ನಟ ಸಲ್ಮಾನ್ ಖಾನ್ ಕಾಣಿಸಿಕೊಂಡಿದ್ದಾರೆ. ಬಾಂದ್ರಾದಲ್ಲಿ ಸಲ್ಮಾನ್ ಖಾನ್ ಕಾಣಿಸಿಕೊಂಡ ಸಂದರ್ಭದ ದೃಶ್ಯಗಳು ಕ್ಯಾಮೆರಾದಲ್ಲಿ ಸೆರೆಯಾಗಿವೆ. ನಟನನ್ನು ನೋಡಲು ಅಭಿಮಾನಿಗಳು ಆಸಕ್ತಿ ತೋರಿಸಿದ್ದಾರೆ. ಬಾಂದ್ರಾದಿಂದ ಸಲ್ಮಾನ್ ಖಾನ್ ಅವರ ದೃಶ್ಯಗಳು ಇಲ್ಲಿವೆ.
Next Story

