x

ತಿಮ್ಮಪ್ಪನ ಸನ್ನಿಧಿಯಲ್ಲಿ ವಿಜಯ್ ದೇವರಕೊಂಡ–ರಶ್ಮಿಕಾ ಮಂದಣ್ಣ

ನಟ ವಿಜಯ್ ದೇವರಕೊಂಡ ಮತ್ತು ರಶ್ಮಿಕಾ ಮಂದಣ್ಣ ತಿರುಮಲದ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿ ಸುಪ್ರಭಾತ ಸೇವೆಯಲ್ಲಿ ಭಾಗಿಯಾಗಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು.


Click the Play button to hear this message in audio format

ತೆಲುಗು ಚಿತ್ರರಂಗದ ಜನಪ್ರಿಯ ನಟ ವಿಜಯ್ ದೇವರಕೊಂಡ ಮತ್ತು ನಟಿ ರಶ್ಮಿಕಾ ಮಂದಣ್ಣ ಅವರು ಆಂಧ್ರಪ್ರದೇಶದ ತಿರುಮಲದಲ್ಲಿರುವ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು. ಸುಪ್ರಭಾತ ಸೇವೆಯಲ್ಲಿ ಭಾಗಿಯಾದ ಈ ಜೋಡಿ, ಶ್ರೀ ವೆಂಕಟೇಶ್ವರ ಸ್ವಾಮಿಗೆ ವಿಶೇಷ ಪ್ರಾರ್ಥನೆ ಸಲ್ಲಿಸಿತು. ತಿರುಮಲದಲ್ಲಿ ದೇವರ ದರ್ಶನ ಪಡೆದ ನಟ-ನಟಿಯರ ದೃಶ್ಯಗಳು ಇದೀಗ ಗಮನ ಸೆಳೆದಿವೆ.G

Read More
Next Story