ಟಾಕ್ಸಿಕ್‌ನ 'ಮನಮೋಹಕ' ಹಾಡು ರಿಲೀಸ್; ಯಶ್–ತಾರಾ ಕೆಮಿಸ್ಟ್ರಿಗೆ ಫ್ಯಾನ್ಸ್ ಫಿದಾ
ರಾಕಿಂಗ್ ಸ್ಟಾರ್ ಯಶ್ ಅಭಿನಯದ, ಬಹುನಿರೀಕ್ಷಿತ 'ಟಾಕ್ಸಿಕ್: ಎ ಫೇರಿಟೇಲ್ ಫಾರ್ ಗ್ರೋನ್-ಅಪ್ಸ್' ಚಿತ್ರತಂಡವು ಪ್ರೇಕ್ಷಕರಿಗೆ ಭರ್ಜರಿ ಸರ್ಪ್ರೈಸ್ ನೀಡಿದ್ದು, ಚಿತ್ರದ ಮೆಲೋಡಿಯಸ್ ವೀಡಿಯೋ ಹಾಡನ್ನು ಇಂದು ಅಧಿಕೃತವಾಗಿ ಬಿಡುಗಡೆ ಮಾಡಿದೆ.