x

ವಿಶ್ವಸಂಸ್ಥೆ ಎದುರು ಭಾರೀ ಘರ್ಷಣೆ

ನ್ಯೂಯಾರ್ಕ್‌ನಲ್ಲಿ ನಡೆಯುತ್ತಿರುವ ಯುಎನ್‌ ಸಾಮಾನ್ಯ ಸಭೆ ಪ್ರದೇಶದ ಬಳಿ ಪ್ರತಿಭಟನಾಕಾರರ ನಡುವೆ ಘರ್ಷಣೆ ನಡೆದಿದೆ. ನೆತನ್ಯಾಹು ಭಾಷಣಕ್ಕೂ ಮುನ್ನ ಭದ್ರತೆ ಹೆಚ್ಚಿಸಲಾಗಿದೆ.


Click the Play button to hear this message in audio format

ಅಮೆರಿಕದ ನ್ಯೂಯಾರ್ಕ್‌ನಲ್ಲಿ ನಡೆಯುತ್ತಿರುವ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯ ಹಿನ್ನೆಲೆಯಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಯುಎನ್‌ ಸಾಮಾನ್ಯ ಸಭೆ ನಡೆಯುತ್ತಿರುವ ಪ್ರದೇಶದ ಸಮೀಪವೇ ಪ್ರತಿಭಟನಾಕಾರರ ನಡುವೆ ಘರ್ಷಣೆ ಸಂಭವಿಸಿದೆ. ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರ ಭಾಷಣಕ್ಕೂ ಮುನ್ನ ಈ ಘಟನೆ ನಡೆದಿದ್ದು, ಸ್ಥಳದಲ್ಲಿ ಭದ್ರತಾ ಸಿಬ್ಬಂದಿ ಕಟ್ಟೆಚ್ಚರ ವಹಿಸಿದ್ದಾರೆ.

Read More
Next Story