x

Live: ಸಿಎಂ ಭೇಟಿಯಾದ ಸತೀಶ್​ ಜಾರಕಿಹೊಳಿ ನೇತೃತ್ವದ 'ವಾಲ್ಮೀಕಿ' ನಿಯೋಗ!

ಸತೀಶ್ ಜಾರಕಿಹೊಳಿ ನೇತೃತ್ವದಲ್ಲಿ ಸಿಎಂ ಭೇಟಿಯಾದ ವಾಲ್ಮೀಕಿ ನಿಯೋಗ: ಮೀಸಲಾತಿ, ಸಚಿವ ಸ್ಥಾನಕ್ಕೆ ಬೇಡಿಕೆ | Satish Jarkiholi


ಸಚಿವ ಸತೀಶ್ ಜಾರಕಿಹೊಳಿ ಅವರ ನೇತೃತ್ವದ ವಾಲ್ಮೀಕಿ ಸಮುದಾಯದ ನಿಯೋಗವು ಸಿಎಂ ಹಾಗೂ ಡಿ.ಕೆ. ಶಿವಕುಮಾರ್ ಅವರನ್ನು ವಿಧಾನಸೌಧದ ಕಚೇರಿಯಲ್ಲಿ ಭೇಟಿ ಮಾಡಿ ಮಹತ್ವದ ಮನವಿ ಸಲ್ಲಿಸಿದೆ. ಈ ವೇಳೆ ವಾಲ್ಮೀಕಿ ಸಮುದಾಯಕ್ಕೆ ಮೀಸಲಾತಿ ಹೆಚ್ಚಳ ಹಾಗೂ ಸಚಿವ ಸ್ಥಾನ ನೀಡುವಂತೆ ಪ್ರಮುಖ ಬೇಡಿಕೆಗಳನ್ನು ಮುಂದಿಡಲಾಗಿದೆ. ಈ ನಿಯೋಗದಲ್ಲಿ ಶ್ರೀ ವಾಲ್ಮೀಕಿ ಗುರುಪೀಠ ಮಹಾ ಸಂಸ್ಥಾನದ ಪೀಠಾಧ್ಯಕ್ಷರಾದ ಶ್ರೀ ಪ್ರಸನ್ನಾನಂದ ಪುರಿ ಸ್ವಾಮೀಜಿ, ಶಾಸಕರಾದ ಬಸನಗೌಡ ದದ್ದಲ್, ಕಂಪ್ಲಿ ಗಣೇಶ್, ಕೂಡ್ಲಿಗಿ ಶ್ರೀನಿವಾಸ್ ಮತ್ತು ರಘುಮೂರ್ತಿ ಅವರು ಉಪಸ್ಥಿತರಿದ್ದರು

Read More
Next Story