x

LIVE | ಗೃಹಜ್ಯೋತಿ ಫಲಾನುಭವಿಗಳ ದಾಖಲೆ ಪರಿಶೀಲನೆ, ಕರಾವಳಿಯಲ್ಲಿ ವರುಣನ ಆರ್ಭಟ, ವಿಬಿ ಜಿ ರಾಮ್ ಜಿ ಅನುಷ್ಠಾನ

ರಾಜ್ಯ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಹಾಗೂ ಬಡ, ಮಧ್ಯಮ ವರ್ಗದ ಕುಟುಂಬಗಳಿಗೆ ಬೆಳಕಾಗಿರುವ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ನೈಜತೆ ಪರಿಶೀಲಿಸಲು ಇಂದಿನಿಂದ ಇಂಧನ ಇಲಾಖೆಯು ಮನೆ ಮನೆ ಭೇಟಿ ಆರಂಭಿಸಿದೆ.

ರಾಜ್ಯ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಹಾಗೂ ಬಡ, ಮಧ್ಯಮ ವರ್ಗದ ಕುಟುಂಬಗಳಿಗೆ ಬೆಳಕಾಗಿರುವ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ನೈಜತೆ ಪರಿಶೀಲಿಸಲು ಇಂದಿನಿಂದ ಇಂಧನ ಇಲಾಖೆಯು ಮನೆ ಮನೆ ಭೇಟಿ ಆರಂಭಿಸಿದೆ.

ಮಂಗಳೂರಿನ ಕಂಕನಾಡಿ ಪೊಲೀಸ್ ಠಾಣಾ ವ್ಯಾಪ್ತಿಯ ನಾಗೋರಿಯಲ್ಲಿ ಬುಧವಾರ ಮುಂಜಾನೆ ಭಾರೀ ಮಳೆಗೆ ಕಾಂಪೌಂಡ್ ಗೋಡೆ ಕುಸಿದ ಪರಿಣಾಮ ಇಬ್ಬರು ಬಾಲಕಿಯರು ಸೇರಿ ಮೂವರು ದುರಂತವಾಗಿ ಮೃತಪಟ್ಟು, ಮೂವರು ಗಾಯಗೊಂಡಿರುವ ಘಟನೆ ನಡೆದಿದೆ.

ಕೇಂದ್ರ ಸರ್ಕಾರದ ವಿಕಸಿತ ಭಾರತ – ಗ್ಯಾರಂಟಿ ಫಾರ್ ರೋಜಗಾರ್ ಅಂಡ್ ಆಜೀವಿಕಾ ಮಿಷನ್ (ಗ್ರಾಮೀಣ) ಕಾಯ್ದೆ, 2025 ಬುಧವಾರದಿಂದ ಜಾರಿಗೆ ಬಂದಿದೆ. ಕಾಯ್ದೆ ಅನುಷ್ಠಾನದೊಂದಿಗೆ ಗ್ರಾಮೀಣ ಕಾರ್ಮಿಕರಿಗೆ ಸಿಹಿ ಸುದ್ದಿಯನ್ನೂ ಹೊತ್ತು ತಂದಿದೆ. ಅದೇನೆಂದರೆ, ಗ್ರಾಮೀಣ ಕಾರ್ಮಿಕರ ದೈನಂದಿನ ವೇತನ ದರವನ್ನು ದೇಶಾದ್ಯಂತ ಪರಿಷ್ಕರಣೆ ಮಾಡಲಾಗಿದೆ.

Read More
Next Story