x

LIVE | SIR ಪ್ರಕ್ರಿಯೆ ಕೋಲಾಹಲ, ವಿದ್ಯುತ್ ಖಾಸಗೀಕರಣ : 'ಟಾಟಾ' ಗುಡ್ ಬೈ, ಡೇ ಕೇರ್ ಕ್ರೌರ್ಯ; ಆರೋಪಿ‌ ಮಹಿಳೆ ಅಂದರ್

ರಾಜ್ಯದಲ್ಲಿ ಆರಂಭವಾಗಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ ಪ್ರಕ್ರಿಯೆ ಇದೀಗ ರಾಜಕೀಯ ಕೋಲಾಹಲಕ್ಕೆ ಕಾರಣವಾಗಿದೆ.


ರಾಜ್ಯದಲ್ಲಿ ಆರಂಭವಾಗಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ ಪ್ರಕ್ರಿಯೆ ಇದೀಗ ರಾಜಕೀಯ ಕೋಲಾಹಲಕ್ಕೆ ಕಾರಣವಾಗಿದೆ. ರಾಜ್ಯದಲ್ಲಿ ವಿದ್ಯುತ್ ವಿತರಣಾ ವಲಯದ ಖಾಸಗೀಕರಣಕ್ಕೆ ತೀವ್ರ ವಿರೋಧ ಹಾಗೂ ಜನಾಕ್ರೋಶ ಎದುರಾದ ಹಿನ್ನೆಲೆಯಲ್ಲಿ ಟಾಟಾ ಪವರ್ ಕಂಪನಿಯು ಅಧಿಕೃತವಾಗಿ ತಮ್ಮ ಪ್ರಸ್ತಾವನೆ ಹಿಂಪಡೆದಿದೆ.

ಸಿಲಿಕಾನ್ ಸಿಟಿಯಲ್ಲಿ ಪ್ರತಿಷ್ಠಿತ ಸಾಫ್ಟ್ವೇರ್ ಸಂಸ್ಥೆ 'ಕ್ಯಾಪ್ಜೆಮಿನಿ' ಕ್ಯಾಂಪಸ್ನಲ್ಲಿರುವ ಡೇ-ಕೇರ್ ಸೆಂಟರ್ನಲ್ಲಿ ಪುಟ್ಟ ಮಕ್ಕಳ ಮೇಲೆ ನಡೆದ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿ ಬೆಂಗಳೂರು ಪೊಲೀಸರು ಒಬ್ಬ ಆರೋಪಿಯನ್ನು ಬಂಧಿಸಿದ್ದಾರೆ.

Read More
Next Story