x

LIVE | ಎಸ್ಐಆರ್‌ ಅಕ್ರಮಕ್ಕೆ ಕಡಿವಾಣ ಹಾಕಲು ಆಗ್ರಹ, ಆರ್‌ಎಸ್‌ಎಸ್‌ ವಿರುದ್ಧ ಖರ್ಗೆ ಕಿಡಿ, ಬೀದಿ ವ್ಯಾಪಾರ ಬಂದ್

ರಾಜ್ಯದಲ್ಲಿ ನಡೆಯುತ್ತಿರುವ ಎಸ್ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮಗಳು ನಡೆಯುತ್ತಿವೆ ಎಂದು ಆರೋಪಿಸಿ ಪ್ರತಿಪಕ್ಷಗಳಾದ ಬಿಜೆಪಿ-ಜೆಡಿಎಸ್ ಇಂದು ಜಂಟಿಯಾಗಿ ಮುಖ್ಯ ಚುನಾವಣಾಧಿಕಾರಿಗೆ ದೂರು ನೀಡಿವೆ.


ರಾಜ್ಯದಲ್ಲಿ ನಡೆಯುತ್ತಿರುವ ಎಸ್ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮಗಳು ನಡೆಯುತ್ತಿವೆ ಎಂದು ಆರೋಪಿಸಿ ಪ್ರತಿಪಕ್ಷಗಳಾದ ಬಿಜೆಪಿ-ಜೆಡಿಎಸ್ ಇಂದು ಜಂಟಿಯಾಗಿ ಮುಖ್ಯ ಚುನಾವಣಾಧಿಕಾರಿಗೆ ದೂರು ನೀಡಿವೆ. ರಾಜ್ಯ ರಾಜಕೀಯ ಅಖಾಡದಲ್ಲಿ ಆಡಳಿತಾರೂಢ ಕಾಂಗ್ರೆಸ್ ಮತ್ತು ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್ಎಸ್ಎಸ್) ನಡುವಿನ ಸಂಘರ್ಷ ಮತ್ತೊಂದು ಹಂತ ತಲುಪಿದೆ. ಬೆಂಗಳೂರಿನಲ್ಲಿ ನಡೆಯುತ್ತಿರುವ ಫುಟ್ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ವಿರುದ್ಧ ಸಿಡಿದೆದ್ದಿರುವ ಬೀದಿ ಬದಿ ವ್ಯಾಪಾರಿಗಳ ಜಂಟಿ ಹೋರಾಟ ಸಮಿತಿಯು ಜುಲೈ 8ರಂದು ಬೀದಿ ಬದಿ ವ್ಯಾಪಾರ ಬಂದ್ ಮಾಡಲು ತೀರ್ಮಾನಿಸಿದೆ.

Read More
Next Story