x

ಮಥುರಾದಲ್ಲಿ ಅನಂತ್ ಅಂಬಾನಿ- ಗೋವರ್ಧನ ಬೆಟ್ಟಕ್ಕೆ ಪ್ರದಕ್ಷಿಣೆ

ಉತ್ತರ ಪ್ರದೇಶದ ಮಥುರಾದಲ್ಲಿ ರಿಲಯನ್ಸ್ ಇಂಡಸ್ಟ್ರೀಸ್‌ನ ಕಾರ್ಯನಿರ್ವಾಹಕ ನಿರ್ದೇಶಕ ಅನಂತ್ ಅಂಬಾನಿ ಪವಿತ್ರ ಗೋವರ್ಧನ ಪರಿಕ್ರಮೆಯನ್ನು ಪೂರ್ಣಗೊಳಿಸಿದ್ದಾರೆ.


ಉತ್ತರ ಪ್ರದೇಶದ ಮಥುರಾದಲ್ಲಿ ರಿಲಯನ್ಸ್ ಇಂಡಸ್ಟ್ರೀಸ್‌ನ ಕಾರ್ಯನಿರ್ವಾಹಕ ನಿರ್ದೇಶಕ ಅನಂತ್ ಅಂಬಾನಿ ಪವಿತ್ರ ಗೋವರ್ಧನ ಪರಿಕ್ರಮೆಯನ್ನು ಪೂರ್ಣಗೊಳಿಸಿದ್ದಾರೆ. ಗೋವರ್ಧನ ಬೆಟ್ಟದ ಸುತ್ತಲಿನ ಈ ಧಾರ್ಮಿಕ ಪರಿಕ್ರಮೆ ಮುಗಿಸಿ ಅವರು ಅಲ್ಲಿಂದ ನಿರ್ಗಮಿಸಿದ್ದಾರೆ. ಈ ದೃಶ್ಯ ಇದೀಗ ಗಮನ ಸೆಳೆದಿದೆ.

Read More
Next Story