x

8,000 ಚದರ ಅಡಿಯ ಬೃಹತ್‌ ರಂಗೋಲಿ

ಬಿಜೆಪಿಯ ಸೇವಾ ಸಂಕಲ್ಪ ಪಾದಯಾತ್ರೆಯ ಭಾಗವಾಗಿ ಆಯೋಜಿಸಿರುವ ಈ ಕಾರ್ಯಕ್ರಮದ ಮೂಲಕ ಕೇಂದ್ರ ಸರ್ಕಾರದ ಯೋಜನೆಗಳ ಬಗ್ಗೆ ಜನರಲ್ಲಿ ಅರಿವು ಮೂಡಿಸುವ ಪ್ರಯತ್ನ ಮಾಡಲಾಗಿದೆ.


Click the Play button to hear this message in audio format

ತಮಿಳುನಾಡಿನ ತಿರುಪ್ಪೂರಿನಲ್ಲಿ ಬಿಜೆಪಿ ವತಿಯಿಂದ ಸೇವಾ ಸಂಕಲ್ಪ ಪಾದಯಾತ್ರೆಯ ಅಂಗವಾಗಿ ವಿಶೇಷ ಕಾರ್ಯಕ್ರಮ ಆಯೋಜಿಸಲಾಗಿದೆ. ಕೇಂದ್ರ ಸರ್ಕಾರದ ವಿವಿಧ ಜನಕಲ್ಯಾಣ ಯೋಜನೆಗಳನ್ನು ಜನರಿಗೆ ಪರಿಚಯಿಸುವ ಉದ್ದೇಶದಿಂದ ಬರೋಬ್ಬರಿ 8,000 ಚದರ ಅಡಿ ವಿಸ್ತೀರ್ಣದಲ್ಲಿ ಬೃಹತ್ ರಂಗೋಲಿ ಬಿಡಿಸಲಾಗಿದೆ. ರಂಗೋಲಿಯಲ್ಲಿ ಕೇಂದ್ರ ಸರ್ಕಾರದ ಯೋಜನೆಗಳನ್ನು ಬಿಂಬಿಸುವ ಮೂಲಕ ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಪ್ರಯತ್ನ ಮಾಡಲಾಗಿದೆ.

Read More
Next Story