x

ಪ್ರತಿಭಟನೆ ಹಿನ್ನೆಲೆ ಮೆಟ್ರೋ ನಿಲ್ದಾಣ ಬಂದ್

ದೆಹಲಿ ಜಂತರ್‌ ಮಂತರ್‌ನಲ್ಲಿ ನಡೆಯಲಿರುವ ಪ್ರತಿಭಟನೆ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಸೆಂಟ್ರಲ್‌ ಸೆಕ್ರೆಟೇರಿಯಟ್‌ ಮೆಟ್ರೋ ನಿಲ್ದಾಣವನ್ನು ತಾತ್ಕಾಲಿಕವಾಗಿ ಮುಚ್ಚಲಾಗಿದೆ.


Click the Play button to hear this message in audio format

ದೆಹಲಿಯ ಜಂತರ್‌ ಮಂತರ್‌ನಲ್ಲಿ ನಡೆಯಲಿರುವ ಪ್ರತಿಭಟನೆ ಹಿನ್ನೆಲೆಯಲ್ಲಿ ಸೆಂಟ್ರಲ್‌ ಸೆಕ್ರೆಟೇರಿಯಟ್‌ ಮೆಟ್ರೋ ನಿಲ್ದಾಣವನ್ನು ತಾತ್ಕಾಲಿಕವಾಗಿ ಮುಚ್ಚಲಾಗಿದೆ. ಪ್ರತಿಭಟನೆಯ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಮೆಟ್ರೋ ನಿಲ್ದಾಣದಲ್ಲಿ ನಿರ್ಬಂಧ ವಿಧಿಸಲಾಗಿದೆ. ಪ್ರದೇಶದಲ್ಲಿ ಭದ್ರತಾ ವ್ಯವಸ್ಥೆಯನ್ನೂ ಹೆಚ್ಚಿಸಲಾಗಿದೆ. ಸೆಂಟ್ರಲ್‌ ಸೆಕ್ರೆಟೇರಿಯಟ್‌ ಮೆಟ್ರೋ ನಿಲ್ದಾಣದ ದೃಶ್ಯಗಳು ಇಲ್ಲಿವೆ.

Read More
Next Story