x

ಸೌರವ್ ದಾಸ್, ಅಶುತೋಷ್ ರಂಕಾ ಬಂಧನ ಖಂಡಿಸಿ ಜಾಫರ್‌ಪುರ ಪೊಲೀಸ್ ಠಾಣೆ ಎದುರು ಸಿಜೆಪಿ ಕಾರ್ಯಕರ್ತರ ಪ್ರತಿಭಟನೆ

ದೆಹಲಿಯಲ್ಲಿ ಸಿಜೆಪಿ ನಾಯಕರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ ಅವರನ್ನು ವಶಕ್ಕೆ ಪಡೆದಿರುವುದನ್ನು ಖಂಡಿಸಿ ಕಾರ್ಯಕರ್ತರು ಜಾಫರ್‌ಪುರ ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸಿದ್ದಾರೆ.


Click the Play button to hear this message in audio format

ದೆಹಲಿಯಲ್ಲಿ ಸಿಜೆಪಿ ನಾಯಕರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ ಅವರನ್ನು ವಶಕ್ಕೆ ಪಡೆದಿರುವುದನ್ನು ಖಂಡಿಸಿ ಕಾರ್ಯಕರ್ತರು ಜಾಫರ್‌ಪುರ ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸಿದ್ದಾರೆ. ನಾಯಕರ ಬಂಧನದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಕಾರ್ಯಕರ್ತರು, ಅವರನ್ನು ಬಿಡುಗಡೆ ಮಾಡಬೇಕೆಂದು ಒತ್ತಾಯಿಸಿದ್ದಾರೆ. ಎಸ್‌ಐಆರ್‌ ಅಕ್ರಮಗಳ ಆರೋಪ ಮತ್ತು ಮುಖ್ಯ ಚುನಾವಣಾ ಆಯುಕ್ತರ ರಾಜೀನಾಮೆಗೆ ಆಗ್ರಹಿಸಿ ನಡೆಯುತ್ತಿರುವ ಪ್ರತಿಭಟನೆಗಳ ನಡುವೆಯೇ ಈ ಬೆಳವಣಿಗೆ ನಡೆದಿದೆ.

Read More
Next Story