x

‘ಕಾಕ್ರೋಚ್ ಜನತಾ ಪಾರ್ಟಿ’ ಪ್ರತಿಭಟನೆ: ಅ.10ರ ಸಮಾವೇಶಕ್ಕೆ ದೆಹಲಿ ಪೊಲೀಸರಿಗೆ ಮಾಹಿತಿ

ದೆಹಲಿ ಸಂಸತ್‌ ಸ್ಟ್ರೀಟ್‌ ಪೊಲೀಸ್‌ ಠಾಣೆಗೆ ತೆರಳಿದ ‘ಕಾಕ್ರೋಚ್ ಜನತಾ ಪಾರ್ಟಿ’ಯ ಸೌರವ್ ದಾಸ್, ಅಕ್ಟೋಬರ್‌ 10ರಂದು ಜಂತರ್‌ ಮಂತರ್‌ನಲ್ಲಿ ನಡೆಯಲಿರುವ ಪ್ರತಿಭಟನೆ ಕುರಿತು ಪೊಲೀಸರಿಗೆ ಅಧಿಕೃತ ಮಾಹಿತಿ ನೀಡಿದ್ದಾರೆ.


Click the Play button to hear this message in audio format

ದೆಹಲಿ ಸಂಸತ್‌ ಸ್ಟ್ರೀಟ್‌ ಪೊಲೀಸ್‌ ಠಾಣೆಗೆ ತೆರಳಿದ ‘ಕಾಕ್ರೋಚ್ ಜನತಾ ಪಾರ್ಟಿ’ಯ ಸೌರವ್ ದಾಸ್, ಅಕ್ಟೋಬರ್‌ 10ರಂದು ಜಂತರ್‌ ಮಂತರ್‌ನಲ್ಲಿ ನಡೆಯಲಿರುವ ಪ್ರತಿಭಟನೆ ಕುರಿತು ಪೊಲೀಸರಿಗೆ ಅಧಿಕೃತ ಮಾಹಿತಿ ನೀಡಿದ್ದಾರೆ. ಪ್ರತಿಭಟನೆಯಲ್ಲಿ ದೇಶದ ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲಿದ್ದು, ಕಾನೂನು ಸುವ್ಯವಸ್ಥೆ ಹಾಗೂ ಸಂಚಾರ ವ್ಯವಸ್ಥೆ ಕಾಪಾಡಲು ಸಹಕಾರ ನೀಡುವಂತೆ ಪೊಲೀಸರಿಗೆ ಮನವಿ ಮಾಡಿದ್ದಾರೆ. ಈ ಸಂಬಂಧ ಅಧಿಕೃತ ಪತ್ರ ಹಾಗೂ ಅಗತ್ಯ ದಾಖಲೆಗಳನ್ನು ಸಲ್ಲಿಸಿರುವುದಾಗಿ ಸೌರವ್ ದಾಸ್ ತಿಳಿಸಿದ್ದಾರೆ.

Read More
Next Story