x

NEET ವಿಚಾರದಲ್ಲಿ ಹೋರಾಡಿದ್ದ AAPಗೆ ಈಗ ಪೇಪರ್ ಲೀಕ್ ಸಂಕಷ್ಟ- ದೆಹಲಿಯಲ್ಲಿ ಬಿಜೆಪಿ ಪ್ರತಿಭಟನೆ

ಬಿಜೆಪಿ ನಾಯಕರು ಮತ್ತು ಕಾರ್ಯಕರ್ತರು, ದೆಹಲಿಯಲ್ಲಿರುವ ಆಮ್ ಆದ್ಮಿ ಪಕ್ಷದ (AAP) ಕಚೇರಿ ಮುಂದೆ ಪ್ರತಿಭಟನೆ ನಡೆಸಿ, ಪ್ರಕರಣದ ಬಗ್ಗೆ ಸಮಗ್ರ ತನಿಖೆ ಮತ್ತು ಹೊಣೆಗಾರರ ವಿರುದ್ಧ ಕ್ರಮಕ್ಕೆ ಆಗ್ರಹಿಸಿದರು.


Next Story