ದೆಹಲಿ ಜಂತರ್ ಮಂತರ್ನಲ್ಲಿ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ಧ ಪ್ರತಿಭಟನೆಗೆ ಸಿದ್ಧತೆ ನಡೆದಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಪೊಲೀಸರು ಬ್ಯಾರಿಕೇಡ್ ಅಳವಡಿಸಿದ್ದಾರೆ.