x

ಮೋದಿ ವಿರುದ್ಧ ಅವಹೇಳನಕಾರಿ ಪೋಸ್ಟ್‌ - ಸೋಷಿಯಲ್ ಮೀಡಿಯಾ ಖಾತೆಗಳಿಗೆ ನೋಟಿಸ್

. ಪ್ರತಿಭಟನೆಗಳಿಗೆ ಸಂಬಂಧಿಸಿದ ಸುಳ್ಳು ಸುದ್ದಿ, ಡೀಪ್‌ಫೇಕ್ ವಿಡಿಯೊಗಳು ಹಾಗೂ ಕಾನೂನು ಉಲ್ಲಂಘಿಸುವ ವಿಷಯಗಳ ಮೇಲೆ ಸೈಬರ್ ಮತ್ತು ಸೋಷಿಯಲ್ ಮೀಡಿಯಾ ಮಾನಿಟರಿಂಗ್ ತಂಡಗಳು ನಿರಂತರ ನಿಗಾ ಇಟ್ಟಿದ್ದು, ನಿಯಮ ಉಲ್ಲಂಘಿಸುವವರ ವಿರುದ್ಧ ಕಾನೂನು ಕ್ರಮ ಮುಂದುವರಿಯಲಿದೆ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ.


Next Story