x

ಡಿಲಿಮಿಟೇಷನ್ ಮಸೂದೆಗೆ ಬೆಂಬಲ… ಸುಪ್ರಿಯಾ ಸುಳೆಗೆ ಕೇಂದ್ರ ಸಚಿವ ಸ್ಥಾನ?

ಕೇಂದ್ರದ ಮೋದಿ ಸರ್ಕಾರದ ಡಿಲಿಮಿಟೇಷನ್ ಮಸೂದೆಗೆ ಬೆಂಬಲ ನೀಡಲು ಶರದ್ ಪವಾರ್ ಪಾಳಯ ಹೊಸ ರಾಜಕೀಯ ಲೆಕ್ಕಾಚಾರ ಶುರುಮಾಡಿದೆ ಎನ್ನಲಾಗಿದೆ ಮಾಧ್ಯಮಗಳ ವರದಿಗಳ ಪ್ರಕಾರ, ಕ್ಷೇತ್ರ ಪುನರ್ವಿಂಗಡಣೆ ಮಸೂದೆಗೆ ಬೆಂಬಲ ನೀಡುವ ಬದಲಾಗಿ ಎನ್‌ಸಿಪಿ (ಎಸ್‌ಪಿ) ಕೇಂದ್ರ ಮತ್ತು ಮಹಾರಾಷ್ಟ್ರ ಸರ್ಕಾರದಲ್ಲಿ ಅಧಿಕಾರ ಹಂಚಿಕೆಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ.


ಕೇಂದ್ರದ ಮೋದಿ ಸರ್ಕಾರದ ಡಿಲಿಮಿಟೇಷನ್ ಮಸೂದೆಗೆ ಬೆಂಬಲ ನೀಡಲು ಶರದ್ ಪವಾರ್ ಪಾಳಯ ಹೊಸ ರಾಜಕೀಯ ಲೆಕ್ಕಾಚಾರ ಶುರುಮಾಡಿದೆ ಎನ್ನಲಾಗಿದೆ ಮಾಧ್ಯಮಗಳ ವರದಿಗಳ ಪ್ರಕಾರ, ಕ್ಷೇತ್ರ ಪುನರ್ವಿಂಗಡಣೆ ಮಸೂದೆಗೆ ಬೆಂಬಲ ನೀಡುವ ಬದಲಾಗಿ ಎನ್‌ಸಿಪಿ (ಎಸ್‌ಪಿ) ಕೇಂದ್ರ ಮತ್ತು ಮಹಾರಾಷ್ಟ್ರ ಸರ್ಕಾರದಲ್ಲಿ ಅಧಿಕಾರ ಹಂಚಿಕೆಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಶರದ್ ಪವಾರ್ ಪುತ್ರಿ ಸುಪ್ರಿಯಾ ಸುಳೆಗೆ ಮೋದಿ ಸಂಪುಟದಲ್ಲಿ ಸಚಿವ ಸ್ಥಾನ ನೀಡಬೇಕು ಎಂಬುದು ಪ್ರಮುಖ ಬೇಡಿಕೆ ಎನ್ನಲಾಗಿದೆ.

Read More
Next Story