x

ಗುಂಡಿನ ದಾಳಿ ಘಟನೆ ಬೆನ್ನಲ್ಲೇ ನಟ ಟೈಗರ್‌ ಶ್ರಾಫ್‌ ಮನೆಗೆ ಡಿಸಿಎಂ ಏಕನಾಥ್‌ ಶಿಂಧೆ ಭೇಟಿ

ಮುಂಬೈನಲ್ಲಿ ನಟ ಟೈಗರ್ ಶ್ರಾಫ್‌ಗೆ ಸಂಬಂಧಿಸಿದ ಗುಂಡಿನ ದಾಳಿ ಘಟನೆ ಬೆನ್ನಲ್ಲೇ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರು ನಟನ ನಿವಾಸಕ್ಕೆ ಭೇಟಿ ನೀಡಿದ್ದಾರೆ.


Click the Play button to hear this message in audio format

ಮುಂಬೈನಲ್ಲಿ ನಟ ಟೈಗರ್ ಶ್ರಾಫ್‌ಗೆ ಸಂಬಂಧಿಸಿದ ಗುಂಡಿನ ದಾಳಿ ಘಟನೆ ಬೆನ್ನಲ್ಲೇ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರು ನಟನ ನಿವಾಸಕ್ಕೆ ಭೇಟಿ ನೀಡಿದ್ದಾರೆ. ಈ ಭೇಟಿಯ ಒಳದೃಶ್ಯಗಳು ಇದೀಗ ಗಮನ ಸೆಳೆದಿವೆ.

Read More
Next Story