ಕಾವೇರಿ ನೀರು ವಿವಾದ - ಕರ್ನಾಟಕಕ್ಕೆ ರಿಲೀಫ್- ತಮಿಳುನಾಡಿನ ಹೆಚ್ಚುವರಿ ನೀರಿನ ಬೇಡಿಕೆ ತಿರಸ್ಕರಿಸಿದ ಸುಪ್ರೀಂ ಕೋರ್ಟ್
ಕರ್ನಾಟಕದಿಂದ ಹೆಚ್ಚುವರಿ ಕಾವೇರಿ ನೀರು ಬಿಡುಗಡೆಗೆ ಕೋರಿ ತಮಿಳುನಾಡು ಸಲ್ಲಿಸಿದ್ದ ಎರಡು ಅರ್ಜಿಗಳನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ. ನ್ಯಾಯಮೂರ್ತಿಗಳ ಪೀಠ ಆದೇಶ ನೀಡಿದೆ.
ಕರ್ನಾಟಕದಿಂದ ಹೆಚ್ಚುವರಿ ಕಾವೇರಿ ನೀರು ಬಿಡುಗಡೆ ಮಾಡುವಂತೆ ತಮಿಳುನಾಡು ಸರ್ಕಾರ ಸಲ್ಲಿಸಿದ್ದ ಎರಡು ಅರ್ಜಿಗಳನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ. ನ್ಯಾಯಮೂರ್ತಿಗಳಾದ ವಿಕ್ರಮ್ ನಾಥ್ ಮತ್ತು ಅಪರೇಶ್ ಕುಮಾರ್ ಸಿಂಗ್ ಅವರ ಪೀಠ ಈ ಆದೇಶ ನೀಡಿದೆ. ಕಾವೇರಿ ನೀರು ಹಂಚಿಕೆ ವಿವಾದದಲ್ಲಿ ಈ ಬೆಳವಣಿಗೆ ಮಹತ್ವ ಪಡೆದುಕೊಂಡಿದೆ.
Next Story

