ಮುಂಬೈನಲ್ಲಿ ಟೈಗರ್ ಶ್ರಾಫ್ ಮೇಲೆ ಫೈರಿಂಗ್- ಪ್ರತ್ಯಕ್ಷದರ್ಶಿಯ ಮೊದಲ ಪ್ರತಿಕ್ರಿಯೆ
ಮಹಾರಾಷ್ಟ್ರದ ಮುಂಬೈನ ಜುಹು ಪ್ರದೇಶದಲ್ಲಿ ಗುಂಡಿನ ದಾಳಿ ನಡೆದಿದ್ದು, ಬಾಲಿವುಡ್ ನಟ ಟೈಗರ್ ಶ್ರಾಫ್ ಅಪಾಯದಿಂದ ಪಾರಾಗಿದ್ದಾರೆ. ಘಟನೆಯಿಂದ ಸ್ಥಳೀಯರಲ್ಲಿ ಆತಂಕ ಮೂಡಿದೆ.
ಮಹಾರಾಷ್ಟ್ರದ ಮುಂಬೈನ ಜುಹು ಪ್ರದೇಶದಲ್ಲಿ ಗುಂಡಿನ ದಾಳಿ ನಡೆದಿದ್ದು, ಬಾಲಿವುಡ್ ನಟ ಟೈಗರ್ ಶ್ರಾಫ್ ಅಪಾಯದಿಂದ ಪಾರಾಗಿದ್ದಾರೆ. ಘಟನೆಯಿಂದ ಸ್ಥಳೀಯರಲ್ಲಿ ಆತಂಕ ಮೂಡಿದೆ. ಗುಂಡಿನ ದಾಳಿ ನಡೆದ ಸಂದರ್ಭದ ಕುರಿತು ಪ್ರತ್ಯಕ್ಷದರ್ಶಿಗಳು ಮಾಹಿತಿ ಹಂಚಿಕೊಂಡಿದ್ದಾರೆ.
Next Story

