x

ಗುರುವಾಯೂರು ಏಕಾದಶಿ ಸಂಭ್ರಮ- ಕೃಷ್ಣನ ದರ್ಶನಕ್ಕೆ ಹರಿದುಬಂದ ಭಕ್ತರು

ಕೇರಳದ ತ್ರಿಶೂರ್‌ನ ಪ್ರಸಿದ್ಧ ಗುರುವಾಯೂರು ಶ್ರೀಕೃಷ್ಣ ದೇವಸ್ಥಾನದಲ್ಲಿ ಗುರುವಾಯೂರು ಏಕಾದಶಿ ಹಿನ್ನೆಲೆಯಲ್ಲಿ ಭಕ್ತರ ದಂಡೇ ಹರಿದುಬಂದಿದೆ.


ಕೇರಳದ ತ್ರಿಶೂರ್‌ನ ಪ್ರಸಿದ್ಧ ಗುರುವಾಯೂರು ಶ್ರೀಕೃಷ್ಣ ದೇವಸ್ಥಾನದಲ್ಲಿ ಗುರುವಾಯೂರು ಏಕಾದಶಿ ಹಿನ್ನೆಲೆಯಲ್ಲಿ ಭಕ್ತರ ದಂಡೇ ಹರಿದುಬಂದಿದೆ. ದೇವರ ದರ್ಶನ ಪಡೆಯಲು ಸಾವಿರಾರು ಭಕ್ತರು ದೇವಸ್ಥಾನಕ್ಕೆ ಆಗಮಿಸಿದ್ದು, ದೇವಸ್ಥಾನದ ಆವರಣದಲ್ಲಿ ಭಾರೀ ಜನಸಂದಣಿ ಕಂಡುಬಂದಿದೆ. ಏಕಾದಶಿ ವಿಶೇಷ ಪೂಜೆ ಹಾಗೂ ಧಾರ್ಮಿಕ ಆಚರಣೆಗಳಲ್ಲಿ ಭಕ್ತರು ಭಾಗಿಯಾಗಿದ್ದಾರೆ. ಗುರುವಾಯೂರು ದೇವಸ್ಥಾನದ ಭಕ್ತಿಭಾವದ ದೃಶ್ಯಗಳು ಇಲ್ಲಿವೆ.

Read More
Next Story