ಪ್ರಧಾನಿ ಮೋದಿ ವಿರುದ್ಧ ಅಶ್ಲೀಲ, ಮಾರ್ಫ್ ವಿಡಿಯೋ ಪ್ರಸಾರ ಮಾಡಿದ್ದಕ್ಕೆ ಕ್ರಮ
ಕಾಕ್ರೋಚ್ ಜನತಾ ಪಕ್ಷದ ವಿದ್ಯಾರ್ಥಿ ಪ್ರತಿಭಟನೆಯ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಗುರಿಯಾಗಿಸಿಕೊಂಡು ಆಕ್ಷೇಪಾರ್ಹ, ಅಶ್ಲೀಲ ಹಾಗೂ ಕೃತಕ ಬುದ್ಧಿಮತ್ತೆ ತಂತ್ರಜ್ಞಾನ ಬಳಸಿ ಮಾರ್ಫ್ ಮಾಡಲಾದ ವೀಡಿಯೊಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದಕ್ಕಾಗಿ ಮೆಟಾ ಇಂಡಿಯಾ ಸಂಸ್ಥೆಯ ವಿರುದ್ಧ ಹೈದರಾಬಾದ್ ಸೈಬರ್ ಕ್ರೈಮ್ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ.
Next Story

