x

ಆಪರೇಷನ್ ಸದ್ಭಾವನಾ ಅಡಿಯಲ್ಲಿ ಸೇನೆಯ ಜನಸೇವಾ ಕಾರ್ಯ- ಉಚಿತ ವೈದ್ಯಕೀಯ ಶಿಬಿರ ಆಯೋಜನೆ

ಜಮ್ಮು ಮತ್ತು ಕಾಶ್ಮೀರದ ಬಸಂತ್‌ಗಢದಲ್ಲಿ ಭಾರತೀಯ ಸೇನೆಯು ಆಪರೇಷನ್ ಸದ್ಭಾವನಾ ಅಡಿಯಲ್ಲಿ ಬೃಹತ್ ವೈದ್ಯಕೀಯ ಶಿಬಿರವನ್ನು ಆಯೋಜಿಸಿದೆ.


Click the Play button to hear this message in audio format

ಜಮ್ಮು ಮತ್ತು ಕಾಶ್ಮೀರದ ಬಸಂತ್‌ಗಢದಲ್ಲಿ ಭಾರತೀಯ ಸೇನೆಯು ಆಪರೇಷನ್ ಸದ್ಭಾವನಾ ಅಡಿಯಲ್ಲಿ ಬೃಹತ್ ವೈದ್ಯಕೀಯ ಶಿಬಿರವನ್ನು ಆಯೋಜಿಸಿದೆ. ಸ್ಥಳೀಯ ಜನರಿಗೆ ವೈದ್ಯಕೀಯ ಸೇವೆ ಒದಗಿಸುವ ಉದ್ದೇಶದಿಂದ ಶಿಬಿರ ನಡೆಸಲಾಗಿದೆ. ಈ ಜನಸೇವಾ ಕಾರ್ಯದ ದೃಶ್ಯಗಳು ಗಮನ ಸೆಳೆದಿವೆ. ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಅವರು ಈ ಕುರಿತು ಪ್ರತಿಕ್ರಿಯೆ ನೀಡಿದ್ದಾರೆ.

Read More
Next Story