x

ತೆಂಗಿನ ಎಣ್ಣೆ ಕಾರ್ಖಾನೆಯಲ್ಲಿ ಭಾರೀ ಬೆಂಕಿ!

ಕೇರಳದ ಕಲ್ಲಿಕೋಟೆ ಜಿಲ್ಲೆಯ ಬೇಪೋರ್ ಪ್ರದೇಶದಲ್ಲಿರುವ ತೆಂಗಿನ ಎಣ್ಣೆ ಕಾರ್ಖಾನೆಯಲ್ಲಿ ಭಾರೀ ಬೆಂಕಿ ಕಾಣಿಸಿಕೊಂಡಿದೆ. ಮಾಹಿತಿ ತಿಳಿಯುತ್ತಿದ್ದಂತೆ ಅಗ್ನಿಶಾಮಕ ದಳ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದೆ


Next Story