ವಿಜಯ್ ಘಾಟ್ನಲ್ಲಿ ಶಾಸ್ತ್ರಿಜಿಗೆ ಖರ್ಗೆ ನಮನ
ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜನ್ಮದಿನದ ಅಂಗವಾಗಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ದೆಹಲಿಯ ವಿಜಯ್ ಘಾಟ್ಗೆ ತೆರಳಿ ಸ್ಮಾರಕಕ್ಕೆ ಪುಷ್ಪನಮನ ಸಲ್ಲಿಸಿದರು.
ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜನ್ಮದಿನದ ಅಂಗವಾಗಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ದೆಹಲಿಯ ವಿಜಯ್ ಘಾಟ್ಗೆ ಭೇಟಿ ನೀಡಿ ಗೌರವ ನಮನ ಸಲ್ಲಿಸಿದರು. ಶಾಸ್ತ್ರಿ ಅವರ ಸ್ಮಾರಕಕ್ಕೆ ಪುಷ್ಪನಮನ ಸಲ್ಲಿಸಿ ಗೌರವ ಅರ್ಪಿಸಿದರು. ಈ ಸಂದರ್ಭದಲ್ಲಿ ಅವರು ಮಾಧ್ಯಮಗಳೊಂದಿಗೆ ಮಾತನಾಡಿದರು. ವಿಜಯ್ ಘಾಟ್ನಿಂದ ಈ ಸಂದರ್ಭದ ದೃಶ್ಯಗಳು ಇಲ್ಲಿವೆ.
Next Story

