ತಮಿಳುನಾಡಿನ ಶ್ರೀರಂಗನಾಥಸ್ವಾಮಿ ದೇವಸ್ಥಾನದಲ್ಲಿ ನವರಾತ್ರಿ ಆರಂಭ- ದೇವಿ ರಂಗನಾಯಕಿಯ ದರ್ಶನ ಪಡೆದ ಸಾವಿರಾರು ಭಕ್ತರು
ತಮಿಳುನಾಡಿನ ತಿರುಚಿರಾಪಳ್ಳಿಯ ಶ್ರೀರಂಗಂ ರಂಗನಾಥಸ್ವಾಮಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವ ಆರಂಭವಾಗಿದೆ. ದೇವಿ ರಂಗನಾಯಕಿಗೆ ವಿಶೇಷ ಪೂಜೆ ಸಲ್ಲಿಸಲಾಗಿದ್ದು, ಭಕ್ತರು ದರ್ಶನ ಪಡೆದಿದ್ದಾರೆ.
ತಮಿಳುನಾಡಿನ ತಿರುಚಿರಾಪಳ್ಳಿಯ ಶ್ರೀರಂಗಂ ರಂಗನಾಥಸ್ವಾಮಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವ ಆರಂಭವಾಗಿದೆ. ಉತ್ಸವದ ಅಂಗವಾಗಿ ದೇವಿ ರಂಗನಾಯಕಿಗೆ ವಿಶೇಷ ಪೂಜೆ ಸಲ್ಲಿಸಲಾಗುತ್ತಿದೆ. ಸಾವಿರಾರು ಭಕ್ತರು ದೇವಸ್ಥಾನಕ್ಕೆ ಭೇಟಿ ನೀಡಿ ದೇವಿಯ ದರ್ಶನ ಪಡೆದು ಪ್ರಾರ್ಥನೆ ಸಲ್ಲಿಸಿದ್ದಾರೆ. ನವರಾತ್ರಿ ಆರಂಭದ ಹಿನ್ನೆಲೆಯಲ್ಲಿ ದೇವಸ್ಥಾನದಲ್ಲಿ ಭಕ್ತಿಭಾವದ ವಾತಾವರಣ ನಿರ್ಮಾಣವಾಗಿದ್ದು, ಉತ್ಸವದ ದೃಶ್ಯಗಳು ಗಮನ ಸೆಳೆಯುತ್ತಿವೆ.
Next Story

