x

ಒಡಿಶಾದ ಗೋಪಾಲ್‌ಪುರದಲ್ಲಿ ಮಳೆ ಆರ್ಭಟ; ಹಲವೆಡೆ ಜಲಾವೃತ

ಒಡಿಶಾದ ಗೋಪಾಲ್‌ಪುರದಲ್ಲಿ ನಿರಂತರ ಮಳೆಯಿಂದ ಜನಜೀವನ ಅಸ್ತವ್ಯಸ್ತವಾಗಿದೆ. ರಸ್ತೆಗಳು ಜಲಾವೃತಗೊಂಡಿದ್ದು, ವಾಹನ ಸವಾರರು ಪರದಾಡುತ್ತಿದ್ದಾರೆ. ಶಾಸಕ ಕೃಷ್ಣ ಚಂದ್ರ ನಾಯಕ್ ಪ್ರತಿಕ್ರಿಯಿಸಿದ್ದಾರೆ.


Click the Play button to hear this message in audio format

ಒಡಿಶಾದ ಗೋಪಾಲ್‌ಪುರ ಪ್ರದೇಶದಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದ ಜನಜೀವನ ಅಸ್ತವ್ಯಸ್ತಗೊಂಡಿದೆ. ಹಲವು ಪ್ರದೇಶಗಳಲ್ಲಿ ರಸ್ತೆಗಳು ಜಲಾವೃತವಾಗಿದ್ದು, ವಾಹನ ಸವಾರರು ಹಾಗೂ ಸ್ಥಳೀಯರು ತೊಂದರೆ ಅನುಭವಿಸುತ್ತಿದ್ದಾರೆ. ಮಳೆ ಅವಾಂತರದ ದೃಶ್ಯಗಳು ಕ್ಯಾಮೆರಾದಲ್ಲಿ ಸೆರೆಯಾಗಿವೆ. BJP ಶಾಸಕ ಕೃಷ್ಣ ಚಂದ್ರ ನಾಯಕ್ ಈ ಕುರಿತು ಪ್ರತಿಕ್ರಿಯೆ ನೀಡಿದ್ದಾರೆ.

Read More
Next Story