ವಿನಾಯಕನಿಗೆ ಪ್ರಧಾನಿ ಮೋದಿ ವಿಶೇಷ ಪೂಜೆ
ಪ್ರಧಾನಿ ನರೇಂದ್ರ ಮೋದಿ ದೆಹಲಿಯ ಸರೋಜಿನಿ ನಗರದಲ್ಲಿರುವ ಶ್ರೀ ವಿನಾಯಕ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ, ಆರತಿ ನೆರವೇರಿಸಿದರು. ಸೇವಾ ಸಂಕಲ್ಪ ಯಾತ್ರೆ ಸಮಾರೋಪಕ್ಕೂ ಮುನ್ನ ಪ್ರಾರ್ಥನೆ ಸಲ್ಲಿಸಿದರು.
ಪ್ರಧಾನಿ ನರೇಂದ್ರ ಮೋದಿ ಅವರು ದೆಹಲಿಯ ಸರೋಜಿನಿ ನಗರದಲ್ಲಿರುವ ಶ್ರೀ ವಿನಾಯಕ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಹಾಗೂ ಆರತಿ ನೆರವೇರಿಸಿದರು. ಸಾರ್ವಜನಿಕ ಸೇವೆಯಲ್ಲಿ ಪ್ರಧಾನಿ ಮೋದಿ ಅವರ 25 ವರ್ಷಗಳ ಪಯಣವನ್ನು ಗುರುತಿಸುವ ‘ಸೇವಾ ಸಂಕಲ್ಪ ಯಾತ್ರೆ’ ಇಂದು ಸಮಾರೋಪಗೊಳ್ಳಲಿದೆ. ಯಾತ್ರೆಯ ಸಮಾರೋಪಕ್ಕೂ ಮುನ್ನ ದೇವಸ್ಥಾನಕ್ಕೆ ಭೇಟಿ ನೀಡಿದ ಮೋದಿ ಅವರು ದೇವರ ದರ್ಶನ ಪಡೆದು ಪ್ರಾರ್ಥನೆ ಸಲ್ಲಿಸಿದರು. ದೇವಸ್ಥಾನದಲ್ಲಿ ನಡೆದ ಪೂಜಾ ವಿಧಿವಿಧಾನಗಳ ದೃಶ್ಯಗಳು ಇಲ್ಲಿವೆ.
Next Story

