ವಿಜಯದಶಮಿಗೆ ವಾರಾಣಸಿಯಲ್ಲಿ ರಾವಣ ದಹನಕ್ಕೆ ಸಿದ್ಧತೆ
ಉತ್ತರ ಪ್ರದೇಶದ ವಾರಾಣಸಿಯಲ್ಲಿ ವಿಜಯದಶಮಿ ಆಚರಣೆಗೆ ಭರ್ಜರಿ ಸಿದ್ಧತೆ ನಡೆದಿದೆ. ಬನಾರಸ್ ಲೋಕೋಮೋಟಿವ್ ವರ್ಕ್ಸ್ ಮೈದಾನದಲ್ಲಿ 70 ಅಡಿ ಎತ್ತರದ ಪರಿಸರ ಸ್ನೇಹಿ ರಾವಣನ ಪ್ರತಿಕೃತಿಯನ್ನು ಸಿದ್ಧಪಡಿಸಲಾಗಿದೆ.
ಉತ್ತರ ಪ್ರದೇಶದ ವಾರಾಣಸಿಯಲ್ಲಿ ವಿಜಯದಶಮಿ ಆಚರಣೆಗೆ ಭರ್ಜರಿ ಸಿದ್ಧತೆ ನಡೆದಿದೆ. ಬನಾರಸ್ ಲೋಕೋಮೋಟಿವ್ ವರ್ಕ್ಸ್ ಮೈದಾನದಲ್ಲಿ 70 ಅಡಿ ಎತ್ತರದ ಪರಿಸರ ಸ್ನೇಹಿ ರಾವಣನ ಪ್ರತಿಕೃತಿಯನ್ನು ಸಿದ್ಧಪಡಿಸಲಾಗಿದೆ. ವಿಜಯದಶಮಿಯಂದು ಅದ್ಧೂರಿಯಾಗಿ ರಾವಣ ದಹನ ನಡೆಯಲಿದ್ದು, ಹಬ್ಬದ ಸಂಭ್ರಮಕ್ಕೆ ಸಿದ್ಧತೆಗಳು ಜೋರಾಗಿವೆ.
Next Story

