ಪುರಟ್ಟಾಸಿ ಮೊದಲ ಶನಿವಾರ: ಶ್ರೀರಂಗಂ ಶ್ರೀರಂಗನಾಥಸ್ವಾಮಿ ದೇಗುಲದಲ್ಲಿ ಭಕ್ತ ಸಾಗರ
ತಮಿಳುನಾಡಿನ ತಿರುಚಿರಾಪಳ್ಳಿಯ ಶ್ರೀರಂಗಂನಲ್ಲಿರುವ ಪ್ರಸಿದ್ಧ ಶ್ರೀರಂಗನಾಥಸ್ವಾಮಿ ದೇವಸ್ಥಾನದಲ್ಲಿ ಪುರಟ್ಟಾಸಿ ಮಾಸದ ಮೊದಲ ಶನಿವಾರದ ಹಿನ್ನೆಲೆಯಲ್ಲಿ ಭಕ್ತರ ಸಂಖ್ಯೆ ಹೆಚ್ಚಾಗಿದೆ.
ತಮಿಳುನಾಡಿನ ತಿರುಚಿರಾಪಳ್ಳಿಯ ಶ್ರೀರಂಗಂನಲ್ಲಿರುವ ಪ್ರಸಿದ್ಧ ಶ್ರೀರಂಗನಾಥಸ್ವಾಮಿ ದೇವಸ್ಥಾನದಲ್ಲಿ ಪುರಟ್ಟಾಸಿ ಮಾಸದ ಮೊದಲ ಶನಿವಾರದ ಹಿನ್ನೆಲೆಯಲ್ಲಿ ಭಕ್ತರ ಸಂಖ್ಯೆ ಹೆಚ್ಚಾಗಿದೆ. ವಿಶೇಷ ಪೂಜೆ ಹಾಗೂ ದರ್ಶನಕ್ಕಾಗಿ ರಾಜ್ಯದ ವಿವಿಧ ಭಾಗಗಳಿಂದ ಭಕ್ತರು ಆಗಮಿಸಿದ್ದಾರೆ. ದೇಗುಲದ ಆವರಣದಲ್ಲಿ ಭಕ್ತರ ಸಂಭ್ರಮ, ಪೂಜಾ ವಿಧಿವಿಧಾನಗಳು ಹಾಗೂ ಶ್ರೀರಂಗನಾಥಸ್ವಾಮಿಯ ದರ್ಶನಕ್ಕಾಗಿ ಸಾಲುಗಟ್ಟಿ ನಿಂತ ಭಕ್ತರ ದೃಶ್ಯಗಳು ಇಲ್ಲಿವೆ.
Next Story

