x

ಗಾಳಿ ಮಳೆಗೆ ಧರೆಗುರುಳಿದ ಮರಗಳು

ಜಾರ್ಖಂಡ್‌ನ ರಾಂಚಿಯಲ್ಲಿ ಭಾರಿ ಮಳೆ ಹಾಗೂ ವೇಗದ ಗಾಳಿಯಿಂದ ಜನಜೀವನ ಅಸ್ತವ್ಯಸ್ತವಾಗಿದೆ. ಹಲವು ಕಡೆ ಮರಗಳು ಉರುಳಿ, ಸಂಚಾರಕ್ಕೆ ಅಡ್ಡಿಯಾಗಿದೆ.


Click the Play button to hear this message in audio format

ಜಾರ್ಖಂಡ್‌ನ ರಾಂಚಿಯಲ್ಲಿ ಭಾರಿ ಮಳೆ ಹಾಗೂ ವೇಗದ ಗಾಳಿಯಿಂದ ಜನಜೀವನ ಅಸ್ತವ್ಯಸ್ತವಾಗಿದೆ. ಹಲವು ಕಡೆ ಮರಗಳು ಧರೆಗುರುಳಿದ್ದು, ಸಂಚಾರಕ್ಕೆ ಅಡ್ಡಿಯಾಗಿದೆ. ಮಳೆಗಾಳಿ ಹಿನ್ನೆಲೆಯಲ್ಲಿ ಹಲವು ಪ್ರದೇಶಗಳಲ್ಲಿ ಅಡಚಣೆಗಳು ಉಂಟಾಗಿವೆ.

Read More
Next Story