x

ವಿಮಾನ ಪ್ರಯಾಣಕ್ಕೆ ಹೊರಟ ಸಾರಾ ತೆಂಡೂಲ್ಕರ್‌ ಕ್ಯಾಮೆರಾ ಕಣ್ಣಿನಲ್ಲಿ ಸೆರೆ

ಮುಂಬೈ ವಿಮಾನ ನಿಲ್ದಾಣದಲ್ಲಿ ಸಚಿನ್ ತೆಂಡೂಲ್ಕರ್ ಪುತ್ರಿ ಸಾರಾ ತೆಂಡೂಲ್ಕರ್ ಕಾಣಿಸಿಕೊಂಡಿದ್ದಾರೆ.


ಮುಂಬೈ ವಿಮಾನ ನಿಲ್ದಾಣದಲ್ಲಿ ಸಚಿನ್ ತೆಂಡೂಲ್ಕರ್ ಪುತ್ರಿ ಸಾರಾ ತೆಂಡೂಲ್ಕರ್ ಕಾಣಿಸಿಕೊಂಡಿದ್ದಾರೆ. ವಿಮಾನ ಪ್ರಯಾಣಕ್ಕಾಗಿ ಏರ್‌ಪೋರ್ಟ್‌ಗೆ ಆಗಮಿಸಿದ್ದ ಸಾರಾ ಅವರ ದೃಶ್ಯಗಳು ಕ್ಯಾಮೆರಾ ಕಣ್ಣಿಗೆ ಸೆರೆಯಾಗಿವೆ. ಅವರ ಏರ್‌ಪೋರ್ಟ್ ಲುಕ್ ಇದೀಗ ಗಮನ ಸೆಳೆದಿದೆ.

Read More
Next Story