ಭೂಕುಸಿತದ ಅಬ್ಬರಕ್ಕೆ ಮನೆಗಳೇ ಧ್ವಂಸ
ಸಿಕ್ಕಿಂನ ರಿಂಬಿ ಪ್ರದೇಶದಲ್ಲಿ ನಿರಂತರ ಮಳೆಯಿಂದ ಭೂಕುಸಿತ ಸಂಭವಿಸಿದ್ದು, ಹಲವು ಮನೆಗಳಿಗೆ ಹಾನಿಯಾಗಿದೆ. ಹಾನಿಗೊಳಗಾದ ಪ್ರದೇಶದ ದೃಶ್ಯಗಳನ್ನು ಜಿಲ್ಲಾಡಳಿತ ಬಿಡುಗಡೆ ಮಾಡಿದೆ.
ಸಿಕ್ಕಿಂನ ರಿಂಬಿ ಪ್ರದೇಶದಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದ ಭೂಕುಸಿತ ಸಂಭವಿಸಿದೆ. ಭೂಕುಸಿತದ ಪರಿಣಾಮ ಹಲವು ಮನೆಗಳಿಗೆ ಹಾನಿಯಾಗಿದ್ದು, ಸ್ಥಳೀಯರಲ್ಲಿ ಆತಂಕ ಹೆಚ್ಚಾಗಿದೆ. ಜಿಲ್ಲಾಡಳಿತದ ವತಿಯಿಂದ ಹಾನಿಗೊಳಗಾದ ಪ್ರದೇಶದ ದೃಶ್ಯಗಳನ್ನು ಬಿಡುಗಡೆ ಮಾಡಲಾಗಿದೆ.
Next Story

