ಉಪವಾಸ ಸತ್ಯಾಗ್ರಹ ಕೊನೆಗೊಳಿಸಿದ ಬಳಿಕ ಸೋನಂ ವಾಂಗ್ಚುಕ್ ಹೇಳಿದ್ದೇನು? ಹೋರಾಟಗಾರರಿಗೆ ಕೊಟ್ಟ ಸಂದೇಶವೇನು?
ಅನ್ನ ನಿರಶನ ಅಂತ್ಯಗೊಳಿಸಿದ ಬಳಿಕ ಅವರು ಶಿಕ್ಷಣ ವ್ಯವಸ್ಥೆಯಲ್ಲಿನ ಭ್ರಷ್ಟಾಚಾರದ ವಿರುದ್ಧ ಹೋರಾಟ ನಡೆಸುತ್ತಿರುವ ವಿದ್ಯಾರ್ಥಿಗಳು, ಶಿಕ್ಷಕರು ಮತ್ತು ಸಮಾಜದ ಎಲ್ಲ ಹೋರಾಟಗಾರರಿಗೆ ಮಹತ್ವದ ಸಂದೇಶ ನೀಡಿದ್ದಾರೆ.