x

ಸರ್ಕಾರದ ಭರವಸೆಯೊಂದಿಗೆ 26 ದಿನಗಳ ಉಪವಾಸ ಅಂತ್ಯಗೊಳಿಸಿದ ಸೋನಮ್‌ ವಾಂಗ್ಚುಕ್

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸಿದವರ ವಿರುದ್ಧ ಯಾವುದೇ ಕಾನೂನು ಕ್ರಮ ಕೈಗೊಳ್ಳುವುದಿಲ್ಲ ಎಂಬ ಕೇಂದ್ರ ಸರ್ಕಾರದ ಭರವಸೆಯ ಬಳಿಕ ಅವರು ಉಪವಾಸ ಮುರಿದರು.


Next Story