ನೀಟ್ ಅಕ್ರಮದ ವಿರುದ್ಧ ಸೋನಂ ವಾಂಗ್ಚುಕ್ ಹೋರಾಟ 19ನೇ ದಿನಕ್ಕೆ! ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಬಿಗಿಪಟ್ಟು!
NEET-UG ಪ್ರಶ್ನೆಪತ್ರಿಕೆ ಸೋರಿಕೆ ಸೇರಿದಂತೆ ಪರೀಕ್ಷಾ ಅಕ್ರಮಗಳಿಗೆ ಸರ್ಕಾರ ಹೊಣೆ ಹೊತ್ತು ಕ್ರಮ ಕೈಗೊಳ್ಳಬೇಕು ಎಂಬುದು ಪ್ರತಿಭಟನಾಕಾರರ ಒತ್ತಾಯ. ಆದರೂ ಕೇಂದ್ರ ಸರ್ಕಾರದಿಂದ ಯಾವುದೇ ಪ್ರತಿಕ್ರಿಯೆ ಇಲ್ಲ!