ಬ್ರಹ್ಮಣಿ ಸ್ಟೀಲ್ಸ್ ಭೂಮಿ ವಶಕ್ಕೆ ಪಡೆದ ಆಂಧ್ರಪ್ರದೇಶ ಸರ್ಕಾರ
ಆಂಧ್ರಪ್ರದೇಶದ ಕಡಪ ಜಿಲ್ಲೆಯಲ್ಲಿ ಕಳೆದ 18 ವರ್ಷಗಳಿಂದ ವಿವಾದದ ಕೇಂದ್ರಬಿಂದುವಾಗಿದ್ದ ಸುಮಾರು 14 ಸಾವಿರ ಎಕರೆ ಭೂಮಿಯನ್ನು ರಾಜ್ಯ ಸರ್ಕಾರವು ಅಂತಿಮವಾಗಿ ತನ್ನ ಸುಪರ್ದಿಗೆ ಪಡೆದುಕೊಂಡಿದೆ.
ಆಂಧ್ರಪ್ರದೇಶದ ಕಡಪ ಜಿಲ್ಲೆಯಲ್ಲಿ ಕಳೆದ 18 ವರ್ಷಗಳಿಂದ ವಿವಾದದ ಕೇಂದ್ರಬಿಂದುವಾಗಿದ್ದ ಸುಮಾರು 14 ಸಾವಿರ ಎಕರೆ ಭೂಮಿಯನ್ನು ರಾಜ್ಯ ಸರ್ಕಾರವು ಅಂತಿಮವಾಗಿ ತನ್ನ ಸುಪರ್ದಿಗೆ ಪಡೆದುಕೊಂಡಿದೆ. ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಅವರ 'ಬ್ರಹ್ಮಣಿ ಸ್ಟೀಲ್ಸ್' ಮೆಗಾ ಯೋಜನೆಯ ಹೆಸರಿನಲ್ಲಿ ಮಂಜೂರಾಗಿದ್ದ ಈ ಭೂಮಿಯು, ಯೋಜನೆ ಅನುಷ್ಠಾನವಾಗದ ಕಾರಣ ದಶಕಗಳಿಂದ ಪಾಳು ಬಿದ್ದಿತ್ತು. ಹೀಗಾಗಿ ಕಾನೂನು ಹೋರಾಟ ನಡೆಸಿ ಸರ್ಕಾರ ವಶಕ್ಕೆ ಪಡಿಸಿಕೊಂಡಿದೆ.
Next Story

