x

ಹೈದರಾಬಾದ್‌ನಲ್ಲಿ ಭಾರೀ ಮಳೆ: ರಸ್ತೆಗಳು ಜಲಾವೃತ, ವಾಹನ ಸವಾರರಿಗೆ ತೊಂದರೆ

ತೆಲಂಗಾಣ ರಾಜಧಾನಿ ಹೈದರಾಬಾದ್‌ನಲ್ಲಿ ಧಾರಾಕಾರ ಮಳೆ ಸುರಿದ ಪರಿಣಾಮ ನಗರದ ಹಲವು ಭಾಗಗಳಲ್ಲಿ ರಸ್ತೆಗಳು ಜಲಾವೃತವಾಗಿವೆ. ಮಳೆಯಿಂದ ವಾಹನ ಸಂಚಾರ ನಿಧಾನಗೊಂಡಿದ್ದು, ಕಚೇರಿ ಹಾಗೂ ಕೆಲಸಕ್ಕೆ ತೆರಳಿದ ಜನರು ಟ್ರಾಫಿಕ್ ಸಮಸ್ಯೆ ಎದುರಿಸಿದರು.


Click the Play button to hear this message in audio format

ತೆಲಂಗಾಣ ರಾಜಧಾನಿ ಹೈದರಾಬಾದ್‌ನಲ್ಲಿ ಧಾರಾಕಾರ ಮಳೆ ಸುರಿದ ಪರಿಣಾಮ ನಗರದ ಹಲವು ಭಾಗಗಳಲ್ಲಿ ರಸ್ತೆಗಳು ಜಲಾವೃತವಾಗಿವೆ. ಮಳೆಯಿಂದ ವಾಹನ ಸಂಚಾರ ನಿಧಾನಗೊಂಡಿದ್ದು, ಕಚೇರಿ ಹಾಗೂ ಕೆಲಸಕ್ಕೆ ತೆರಳಿದ ಜನರು ಟ್ರಾಫಿಕ್ ಸಮಸ್ಯೆ ಎದುರಿಸಿದರು. ತಗ್ಗು ಪ್ರದೇಶಗಳಲ್ಲಿ ನೀರು ನಿಂತು ಜನಜೀವನಕ್ಕೂ ತೊಂದರೆ ಉಂಟಾಗಿದೆ. ಹವಾಮಾನ ಇಲಾಖೆ ಮುಂದಿನ ಕೆಲವು ದಿನಗಳವರೆಗೆ ಮಳೆಯ ಸಾಧ್ಯತೆ ಇರುವುದಾಗಿ ಎಚ್ಚರಿಕೆ ನೀಡಿದೆ. ಹೈದರಾಬಾದ್‌ನಲ್ಲಿನ ಮಳೆಯ ಅಬ್ಬರ, ಜಲಾವೃತ ರಸ್ತೆಗಳ ದೃಶ್ಯಗಳು, ಟ್ರಾಫಿಕ್ ಪರಿಸ್ಥಿತಿ ಹಾಗೂ ಸಾರ್ವಜನಿಕರ ಸಂಕಷ್ಟದ ಸಂಪೂರ್ಣ ಮಾಹಿತಿ ಈ ವಿಡಿಯೋದಲ್ಲಿ ತಿಳಿಯಿರಿ.

Read More
Next Story