ಕೇರಳದಲ್ಲಿ ಭಾರೀ ಮಳೆ ಅಬ್ಬರ: ಕೋಟಾಯಂನಲ್ಲಿ ಜಲಾವೃತ ರಸ್ತೆ, ಟ್ರಾಫಿಕ್ ಅಸ್ತವ್ಯಸ್ತ; ಶಾಲೆ-ಕಾಲೇಜುಗಳಿಗೆ ರಜೆ
ಕೇರಳದ ಕೋಟಾಯಂ ಜಿಲ್ಲೆಯಲ್ಲಿ ಭಾರೀ ಮಳೆಯ ಅಬ್ಬರ ಮುಂದುವರಿದಿದ್ದು, ಹಲವು ಪ್ರದೇಶಗಳು ಜಲಾವೃತವಾಗಿವೆ. ರಸ್ತೆಗಳಲ್ಲಿ ನೀರು ನಿಂತ ಪರಿಣಾಮ ವಾಹನ ಸಂಚಾರ ಅಸ್ತವ್ಯಸ್ತಗೊಂಡಿದ್ದು, ಜನಜೀವನಕ್ಕೂ ತೀವ್ರ ತೊಂದರೆ ಉಂಟಾಗಿದೆ
ಕೇರಳದ ಕೋಟಾಯಂ ಜಿಲ್ಲೆಯಲ್ಲಿ ಭಾರೀ ಮಳೆಯ ಅಬ್ಬರ ಮುಂದುವರಿದಿದ್ದು, ಹಲವು ಪ್ರದೇಶಗಳು ಜಲಾವೃತವಾಗಿವೆ. ರಸ್ತೆಗಳಲ್ಲಿ ನೀರು ನಿಂತ ಪರಿಣಾಮ ವಾಹನ ಸಂಚಾರ ಅಸ್ತವ್ಯಸ್ತಗೊಂಡಿದ್ದು, ಜನಜೀವನಕ್ಕೂ ತೀವ್ರ ತೊಂದರೆ ಉಂಟಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಶಾಲೆಗಳು ಮತ್ತು ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ನಿರಂತರ ಮಳೆಯಿಂದ ತಗ್ಗು ಪ್ರದೇಶಗಳಲ್ಲಿ ನೀರು ಮನೆಗಳಿಗೂ ನುಗ್ಗಿದ್ದು, ಅಧಿಕಾರಿಗಳು ಪರಿಸ್ಥಿತಿಯನ್ನು ನಿಕಟವಾಗಿ ಗಮನಿಸುತ್ತಿದ್ದಾರೆ. ಕೋಟಾಯಂನಲ್ಲಿನ ಮಳೆಯ ತೀವ್ರತೆ, ಜಲಾವೃತ ದೃಶ್ಯಗಳು ಹಾಗೂ ಸರ್ಕಾರ ಕೈಗೊಂಡಿರುವ ಮುನ್ನೆಚ್ಚರಿಕೆ ಕ್ರಮಗಳ ಸಂಪೂರ್ಣ ಮಾಹಿತಿ ಈ ವಿಡಿಯೋದಲ್ಲಿ ತಿಳಿಯಿರಿ.
Next Story

