ನಟಿ ತ್ರಿಷಾ ಕುರಿತು ವಿವಾದಾತ್ಮಕ ಹೇಳಿಕೆ: ಉದಯನಿಧಿ ಸ್ಟಾಲಿನ್ ಅರೆಸ್ಟ್
ನಟಿ ತ್ರಿಷಾ ಅವರ ವಿರುದ್ಧ ಸಮಾವೇಶವೊಂದರಲ್ಲಿ ಆಶ್ಲೀಲ ಹೇಳಿಕೆ ನೀಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ತಮಿಳುನಾಡು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು ಮಂಗಳವಾರ ಮುಂಜಾನೆ ತಮಿಳುನಾಡು ಪೊಲೀಸರು ಅವರ ನಿವಾಸದಲ್ಲೇ ಬಂಧಿಸಿದ್ದಾರೆ.
ನಟಿ ತ್ರಿಷಾ ಅವರ ವಿರುದ್ಧ ಸಮಾವೇಶವೊಂದರಲ್ಲಿ ಆಶ್ಲೀಲ ಹೇಳಿಕೆ ನೀಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ತಮಿಳುನಾಡು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು ಮಂಗಳವಾರ ಮುಂಜಾನೆ ತಮಿಳುನಾಡು ಪೊಲೀಸರು ಅವರ ನಿವಾಸದಲ್ಲೇ ಬಂಧಿಸಿದ್ದಾರೆ. ಈ ಹಠಾತ್ ಬೆಳವಣಿಗೆಯಿಂದಾಗಿ ಚೆನ್ನೈನಲ್ಲಿ ತೀವ್ರ ಹೈಡ್ರಾಮಾ ಮತ್ತು ರಾಜಕೀಯ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.
Next Story

