x

ಹೈಜಾಕ್‌ ಬೆದರಿಕೆ ಶಂಕೆ: ಫ್ರಾಂಕ್‌ಫರ್ಟ್‌ ಟು ದೆಹಲಿ ಏರ್ ಇಂಡಿಯಾ ವಿಮಾನ ಜೈಪುರದಲ್ಲಿ ಎಮರ್ಜೆನ್ಸಿ ಲ್ಯಾಂಡಿಂಗ್‌

ಜರ್ಮನಿಯ ಫ್ರಾಂಕ್‌ಫರ್ಟ್‌ನಿಂದ ದೆಹಲಿಗೆ ಬರುತ್ತಿದ್ದ ಏರ್ ಇಂಡಿಯಾ ವಿಮಾನಕ್ಕೆ ಅಪಹರಣದ ಎಚ್ಚರಿಕೆ ಸಂಕೇತ ಬಂದ ಹಿನ್ನೆಲೆಯಲ್ಲಿ ಜೈಪುರ ವಿಮಾನ ನಿಲ್ದಾಣದಲ್ಲಿ ತುರ್ತಾಗಿ ಇಳಿಸಲಾಗಿದೆ. ವಿ


Click the Play button to hear this message in audio format

ಜರ್ಮನಿಯ ಫ್ರಾಂಕ್‌ಫರ್ಟ್‌ನಿಂದ ದೆಹಲಿಗೆ ಬರುತ್ತಿದ್ದ ಏರ್ ಇಂಡಿಯಾ ವಿಮಾನಕ್ಕೆ ಅಪಹರಣದ ಎಚ್ಚರಿಕೆ ಸಂಕೇತ ಬಂದ ಹಿನ್ನೆಲೆಯಲ್ಲಿ ಜೈಪುರ ವಿಮಾನ ನಿಲ್ದಾಣದಲ್ಲಿ ತುರ್ತಾಗಿ ಇಳಿಸಲಾಗಿದೆ. ವಿಮಾನದಿಂದ ‘ಸ್ಕ್ವಾಕ್‌ 7500’ ಸಂಕೇತ ರವಾನೆಯಾದ ಬಳಿಕ ಭದ್ರತಾ ಸಂಸ್ಥೆಗಳು ಮುನ್ನೆಚ್ಚರಿಕೆ ಕ್ರಮ ಕೈಗೊಂಡವು. ಪ್ರಾಥಮಿಕ ವರದಿಗಳ ಪ್ರಕಾರ, ಪೈಲಟ್‌ ಆಕಸ್ಮಿಕವಾಗಿ ಸಂಕೇತ ಸಕ್ರಿಯಗೊಳಿಸಿದ್ದರಿಂದ ಗೊಂದಲ ಉಂಟಾಗಿದೆ. ಪ್ರಯಾಣಿಕರನ್ನು ಕೆಳಗಿಳಿಸಿ ಭದ್ರತಾ ತಪಾಸಣೆ ನಡೆಸಲಾಗಿದೆ.

Read More
Next Story