ಭಾರೀ ಮಳೆಗೆ ರಸ್ತೆಗಳು ಜಲಾವೃತ
ತಮಿಳುನಾಡಿನ ತೂತುಕುಡಿ ಜಿಲ್ಲೆಯಲ್ಲಿ ಭಾರಿ ಮಳೆಯಿಂದ ರಸ್ತೆಗಳು ಜಲಾವೃತಗೊಂಡಿವೆ. ನೀರು ನಿಂತಿದ್ದರಿಂದ ವಾಹನ ಸವಾರರು ತೊಂದರೆ ಅನುಭವಿಸಿದ್ದು, ಸಂಚಾರ ಅಸ್ತವ್ಯಸ್ತಗೊಂಡಿದೆ.
ತಮಿಳುನಾಡಿನ ತೂತುಕುಡಿ ಜಿಲ್ಲೆಯಲ್ಲಿ ಸುರಿದ ಭಾರಿ ಮಳೆಯಿಂದ ರಸ್ತೆಗಳು ಜಲಾವೃತವಾಗಿವೆ. ರಸ್ತೆಗಳಲ್ಲಿ ನೀರು ನಿಂತಿದ್ದರಿಂದ ವಾಹನ ಸವಾರರು ಸಂಚರಿಸಲು ತೀವ್ರ ತೊಂದರೆ ಅನುಭವಿಸಿದರು. ಮಳೆ ನೀರು ರಸ್ತೆಗಳ ಮೇಲೆ ಹರಿದ ಪರಿಣಾಮ ವಾಹನಗಳ ಸಂಚಾರವೂ ಅಸ್ತವ್ಯಸ್ತಗೊಂಡಿತು. ಜಲಾವೃತ ರಸ್ತೆಗಳ ದೃಶ್ಯಗಳು ಇಲ್ಲಿವೆ.
Next Story

