x

ಇಂದಿನಿಂದ ಬ್ಯಾಂಕ್ ಬಂದ್‌ ಇರಲ್ಲ

IBA ಮತ್ತು UFBU ನಡುವಿನ ಉನ್ನತ ಮಟ್ಟದ ಮಾತುಕತೆ ಯಶಸ್ವಿಯಾದ ಹಿನ್ನೆಲೆಯಲ್ಲಿ ದೇಶಾದ್ಯಂತ ನಡೆಯಬೇಕಿದ್ದ ಮೂರು ದಿನಗಳ ಬ್ಯಾಂಕ್ ಮುಷ್ಕರವನ್ನು ಸದ್ಯಕ್ಕೆ ಮುಂದೂಡಲಾಗಿದೆ.


Click the Play button to hear this message in audio format

ದೇಶಾದ್ಯಂತ ನಡೆಯಬೇಕಿದ್ದ 3 ದಿನಗಳ ಬ್ಯಾಂಕ್ ಮುಷ್ಕರವನ್ನು ಸದ್ಯಕ್ಕೆ ಸಂಪೂರ್ಣವಾಗಿ ಮುಂದೂಡಲಾಗಿದೆ. ಇಂಡಿಯನ್ ಬ್ಯಾಂಕ್ಸ್ ಅಸೋಸಿಯೇಷನ್ (IBA) ಮತ್ತು ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ನಡುವೆ ನಡೆದ ಉನ್ನತ ಮಟ್ಟದ ಸಭೆಯಲ್ಲಿ ನೌಕರರ ಪ್ರಮುಖ ಬೇಡಿಕೆಗಳಿಗೆ ಧನಾತ್ಮಕ ಸ್ಪಂದನೆ ದೊರೆತಿದೆ.

Read More
Next Story