x

ತಿರುಪ್ಪರಂಕುಂದ್ರಂ ಬೆಟ್ಟದ ಸಮೀಪ ಬಿಗಿ ಭದ್ರತೆ-ಸಿಆರ್‌ಪಿಎಫ್‌ ಪಡೆಗೆ ಭರ್ಜರಿ ಸ್ವಾಗತ

ತಮಿಳುನಾಡಿನ ಮಧುರೈ ಜಿಲ್ಲೆಯ ತಿರುಪ್ಪರಂಕುಂದ್ರಂ ಬೆಟ್ಟದಲ್ಲಿ ಭದ್ರತಾ ಜವಾಬ್ದಾರಿ ವಹಿಸಿಕೊಂಡಿರುವ ಸಿಆರ್‌ಪಿಎಫ್ ಸಿಬ್ಬಂದಿಗೆ ಗ್ರಾಮಸ್ಥರು ಹೂವಿನ ಮಳೆಗರೆದು ಸ್ವಾಗತಿಸಿದ್ದಾರೆ.


ತಮಿಳುನಾಡಿನ ಮಧುರೈ ಜಿಲ್ಲೆಯ ತಿರುಪ್ಪರಂಕುಂದ್ರಂ ಬೆಟ್ಟದಲ್ಲಿ ಭದ್ರತಾ ಜವಾಬ್ದಾರಿ ವಹಿಸಿಕೊಂಡಿರುವ ಸಿಆರ್‌ಪಿಎಫ್ ಸಿಬ್ಬಂದಿಗೆ ಗ್ರಾಮಸ್ಥರು ಹೂವಿನ ಮಳೆಗರೆದು ಸ್ವಾಗತಿಸಿದ್ದಾರೆ. ಕಾರ್ತಿಕ ದೀಪಂ ಆಚರಣೆಗಾಗಿ ದೀಪತ್ತೂನ್‌ನಲ್ಲಿ ದೀಪ ಬೆಳಗಿಸುವಂತೆ ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿದ ಬೆನ್ನಲ್ಲೇ, ಬೆಟ್ಟ ಹಾಗೂ ಶ್ರೀ ಸುಬ್ರಮಣ್ಯ ಸ್ವಾಮಿ ದೇವಸ್ಥಾನದ ಭದ್ರತೆಯನ್ನು ಕೇಂದ್ರ ಪಡೆ ವಹಿಸಿಕೊಂಡಿದೆ. ಈ ವೇಳೆ ಸ್ಥಳೀಯರು ಸಿಆರ್‌ಪಿಎಫ್ ಸಿಬ್ಬಂದಿಯ ಮೇಲೆ ಹೂವಿನ ದಳಗಳನ್ನು ಸುರಿದು ಗೌರವ ಸಲ್ಲಿಸಿದ್ದಾರೆ. ಈ ದೃಶ್ಯಗಳು ಇದೀಗ ಗಮನ ಸೆಳೆದಿವೆ.

Read More
Next Story