ಏರ್ಶೋಗೆ ನಮೋ ಘಾಟ್ ಸಜ್ಜು
ವಾರಾಣಸಿಯಲ್ಲಿ ನಡೆಯಲಿರುವ ವಾಯು ಪ್ರದರ್ಶನದ ಹಿನ್ನೆಲೆಯಲ್ಲಿ ನಮೋ ಘಾಟ್ನಲ್ಲಿ ಸ್ವಚ್ಛತೆ, ಹೂಳು ತೆರವು ಸೇರಿದಂತೆ ಸಿದ್ಧತಾ ಕಾರ್ಯಗಳನ್ನು ನಗರ ಪಾಲಿಕೆ ಸಿಬ್ಬಂದಿ ತೀವ್ರಗೊಳಿಸಿದ್ದಾರೆ.
ಉತ್ತರ ಪ್ರದೇಶದ ವಾರಾಣಸಿಯಲ್ಲಿ ನಡೆಯಲಿರುವ ವಾಯು ಪ್ರದರ್ಶನದ ಹಿನ್ನೆಲೆಯಲ್ಲಿ ನಮೋ ಘಾಟ್ನಲ್ಲಿ ಸಿದ್ಧತೆಗಳು ಭರದಿಂದ ಸಾಗಿವೆ. ಘಾಟ್ ಪ್ರದೇಶದಲ್ಲಿ ಸ್ವಚ್ಛತಾ ಕಾರ್ಯ ಹಾಗೂ ಹೂಳು ತೆರವು ಕಾರ್ಯಾಚರಣೆ ಕೈಗೊಳ್ಳಲಾಗಿದೆ. ನಗರ ಪಾಲಿಕೆ ಸಿಬ್ಬಂದಿ ಸಿದ್ಧತೆಗಳನ್ನು ತೀವ್ರಗೊಳಿಸಿದ್ದಾರೆ.
Next Story

