x

ಭಾರೀ ಮಳೆಗೆ ರೌದ್ರರೂಪ ತಾಳಿದ ಗಂಗೆ

ಭಾರೀ ಮಳೆಯ ಬಳಿಕ ವಾರಾಣಸಿಯಲ್ಲಿ ಗಂಗಾ ನದಿಯ ನೀರಿನ ಮಟ್ಟ ಏರಿಕೆಯಾಗುತ್ತಿದ್ದು, ಘಾಟ್‌ಗಳ ಸುತ್ತ ನೀರು ಹೆಚ್ಚಾಗಿದೆ. ತೀರ ಪ್ರದೇಶಗಳಲ್ಲಿ ಆತಂಕ ಹೆಚ್ಚಾಗಿದೆ.


Click the Play button to hear this message in audio format

ಉತ್ತರ ಪ್ರದೇಶದ ವಾರಾಣಸಿಯಲ್ಲಿ ಭಾರೀ ಮಳೆಯ ಬಳಿಕ ಗಂಗಾ ನದಿಯ ನೀರಿನ ಮಟ್ಟ ನಿರಂತರವಾಗಿ ಏರಿಕೆಯಾಗುತ್ತಿದೆ. ನದಿಯ ನೀರಿನ ಮಟ್ಟ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ತೀರ ಪ್ರದೇಶಗಳಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಘಾಟ್‌ಗಳ ಸುತ್ತಮುತ್ತ ನೀರಿನ ಪ್ರಮಾಣ ಹೆಚ್ಚಾಗಿದ್ದು, ಪರಿಸ್ಥಿತಿಯ ಮೇಲೆ ಅಧಿಕಾರಿಗಳು ನಿಗಾ ವಹಿಸಿದ್ದಾರೆ. ವಾರಾಣಸಿಯ ಗಂಗಾ ನದಿಯ ನೀರಿನ ಮಟ್ಟ ಏರಿಕೆಯಾಗುತ್ತಿರುವ ದೃಶ್ಯಗಳು ಗಮನ ಸೆಳೆದಿವೆ.

Read More
Next Story