x

ಲೈಂಗಿಕ ದೌರ್ಜನ್ಯದ ಆರೋಪ: ದೆಹಲಿ ಪೊಲೀಸ್ ಕೇಂದ್ರ ಕಚೇರಿಯತ್ತ ಮಹಿಳಾ ಸಂಘಟನೆಗಳ ಪ್ರತಿಭಟನಾ ಮೆರವಣಿಗೆ

ದೆಹಲಿಯಲ್ಲಿ ಪೊಲೀಸರ ವಿರುದ್ಧ ಲೈಂಗಿಕ ದೌರ್ಜನ್ಯದ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಎಐಡಿಡಬ್ಲ್ಯೂಎ, ಎನ್‌ಎಫ್‌ಐಡಬ್ಲ್ಯೂ, ಎಐಪಿಡಬ್ಲ್ಯೂಎ ಮತ್ತು ಅಲಿಫಾ ಸೇರಿದಂತೆ ಮಹಿಳಾ ಸಂಘಟನೆಗಳು ಜಂಟಿಯಾಗಿ ಪ್ರತಿಭಟನಾ ಮೆರವಣಿಗೆ ನಡೆಸಿವೆ.


Click the Play button to hear this message in audio format

ದೆಹಲಿಯಲ್ಲಿ ಪೊಲೀಸರ ವಿರುದ್ಧ ಲೈಂಗಿಕ ದೌರ್ಜನ್ಯದ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಎಐಡಿಡಬ್ಲ್ಯೂಎ, ಎನ್‌ಎಫ್‌ಐಡಬ್ಲ್ಯೂ, ಎಐಪಿಡಬ್ಲ್ಯೂಎ ಮತ್ತು ಅಲಿಫಾ ಸೇರಿದಂತೆ ಮಹಿಳಾ ಸಂಘಟನೆಗಳು ಜಂಟಿಯಾಗಿ ಪ್ರತಿಭಟನಾ ಮೆರವಣಿಗೆ ನಡೆಸಿವೆ. ದೆಹಲಿ ಪೊಲೀಸ್ ಕೇಂದ್ರ ಕಚೇರಿಯತ್ತ ಸಾಗಿದ ಪ್ರತಿಭಟನಾಕಾರರು, ಆರೋಪಗಳ ಕುರಿತು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ. ಪ್ರತಿಭಟನೆಯ ದೃಶ್ಯಗಳು ಮತ್ತು ಪ್ರತಿಕ್ರಿಯೆಗಳು ಇಲ್ಲಿವೆ.

Read More
Next Story