x

ತಾಯಿಗೆ ಅಂತಿಮ ನಮನ ಸಲ್ಲಿಸುವಾಗ ಭಾವುಕರಾದ ಯೋಗಿ ಆದಿತ್ಯನಾಥ್!

ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ತಾಯಿ ಸಾವಿತ್ರಿ ದೇವಿ ನಿಧನರಾಗಿದ್ದಾರೆ.


ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ತಾಯಿ ಸಾವಿತ್ರಿ ದೇವಿ ನಿಧನರಾಗಿದ್ದಾರೆ. ಉತ್ತರಾಖಂಡದ ಪಂಚೂರಿನಲ್ಲಿ ತಾಯಿಯ ಅಂತಿಮ ದರ್ಶನ ಪಡೆದ ಯೋಗಿ ಆದಿತ್ಯನಾಥ್ ಭಾವುಕರಾಗಿ ಅಂತಿಮ ನಮನ ಸಲ್ಲಿಸಿದರು. ತಾಯಿಯನ್ನು ಕಳೆದುಕೊಂಡ ದುಃಖದಲ್ಲಿ ಯೋಗಿ ಕಣ್ಣೀರಿಟ್ಟ ಭಾವನಾತ್ಮಕ ಕ್ಷಣಗಳು ಕ್ಯಾಮೆರಾದಲ್ಲಿ ಸೆರೆಯಾಗಿವೆ.

Read More
Next Story